Genesis · chapter 23 · verse 11
Genesis 23:11 in Kannada
ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
Odeyane, haagalla; nanna maatannu kelu; aa holavannu adaralliruva gaviyannoo ninage koduttene; adannu nanna janara edurinalli ninage koduttene; ninna hendatiya shavavannu hoonidu andanu.
Genesis 23:11 in English
- King James Version (KJV)
- Nay, my lord, hear me: the field give I thee, and the cave that [is] therein, I give it thee; in the presence of the sons of my people give I it thee: bury thy dead.
- World English Bible (WEB)
- “No, my lord, hear me. I give you the field, and I give you the cave that is in it. In the presence of the children of my people I give it to you. Bury your dead.”
- American Standard Version (ASV)
- Nay, my lord, hear me: the field give I thee, and the cave that is therein, I give it thee; in the presence of the children of my people give I it thee: bury thy dead.
- Bible in Basic English (BBE)
- No, my lord, I will give you the field with the hollow in the rock; before all the children of my people will I give it to you for a resting-place for your dead.
- Darby Translation (DBY)
- No, my lord: hear me. The field give I thee; and the cave that is in it, to thee I give it; before the eyes of the sons of my people give I it thee: bury thy dead.
- Webster's Bible (WBS)
- Nay, my lord, hear me: the field give I to thee, and the cave that [is] in it, I give it to thee; in the presence of the sons of my people I give it to thee: bury thy dead.
- Young's Literal Translation (YLT)
- 'Nay, my lord, hear me: the field I have given to thee, and the cave that [is] in it, to thee I have given it; before the eyes of the sons of my people I have given it to thee — bury thy dead.'
Read in context
- 9ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
- 10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
- 11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 12ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
- 13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
Cross references
- Luke 19:24 ಲೂಕನು 19:24ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Ruth 4:9 ರೂತಳು 4:9ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
- Genesis 23:6 ಆದಿಕಾಂಡ 23:6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
- Ruth 4:4 ರೂತಳು 4:4ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
- Genesis 23:18 ಆದಿಕಾಂಡ 23:18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- 1 Chronicles 21:22–24 1 ಪೂರ್ವಕಾಲವೃತ್ತಾಂತ 21:22–24ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು. ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು. ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
- Deuteronomy 17:6 ಧರ್ಮೋಪದೇಶಕಾಂಡ 17:6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
- Ruth 4:1 ರೂತಳು 4:1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- Deuteronomy 19:15 ಧರ್ಮೋಪದೇಶಕಾಂಡ 19:15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- Numbers 35:30 ಅರಣ್ಯಕಾಂಡ 35:30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.