Genesis · chapter 23 · verse 12
Genesis 23:12 in Kannada
ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
Aaga abrahaamanu aa deshada janara munde baagi kondanu.
Genesis 23:12 in English
- King James Version (KJV)
- And Abraham bowed down himself before the people of the land.
- World English Bible (WEB)
- Abraham bowed himself down before the people of the land.
- American Standard Version (ASV)
- And Abraham bowed himself down before the people of the land.
- Bible in Basic English (BBE)
- And Abraham went down on his face before the people of the land.
- Darby Translation (DBY)
- And Abraham bowed down before the people of the land;
- Webster's Bible (WBS)
- And Abraham bowed himself before the people of the land.
- Young's Literal Translation (YLT)
- And Abraham boweth himself before the people of the land,
Read in context
- 10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
- 11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 12ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
- 13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
- 14ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
Cross references
- Genesis 23:7 ಆದಿಕಾಂಡ 23:7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
- Genesis 19:1 ಆದಿಕಾಂಡ 19:1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--