Genesis · chapter 23 · verse 13
Genesis 23:13 in Kannada
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
Avanu deshada janaru keluvante ephronanige heliddenandare--neenu nanage kodabekendiddare nanna maatannu kelu; naanu holada krayavannu koduttene; adannu nanninda takko, aaga nanna hendatiya shavavannu alli hooniduvenu andanu.
Genesis 23:13 in English
- King James Version (KJV)
- And he spake unto Ephron in the audience of the people of the land, saying, But if thou [wilt give it], I pray thee, hear me: I will give thee money for the field; take [it] of me, and I will bury my dead there.
- World English Bible (WEB)
- He spoke to Ephron in the audience of the people of the land, saying, “But if you will, please hear me. I will give the price of the field. Take it from me, and I will bury my dead there.”
- American Standard Version (ASV)
- And he spake unto Ephron in the audience of the people of the land, saying, But if thou wilt, I pray thee, hear me: I will give the price of the field; take it of me, and I will bury my dead there.
- Bible in Basic English (BBE)
- And Abraham said to Ephron, in the hearing of the people of the land, If only you will give ear to me, I will give you the price of the field; take it, and let me put my dead to rest there.
- Darby Translation (DBY)
- and he spoke to Ephron, in the ears of the people of the land, saying, But if only thou wouldst listen to me, I give the money for the field: take [it] of me, and I will bury my dead there.
- Webster's Bible (WBS)
- And he spoke to Ephron in the audience of the people of the land, saying, But if thou [wilt give it], I pray thee, hear me: I will give thee money for the field: take [it] of me, and I will bury my dead there.
- Young's Literal Translation (YLT)
- and speaketh unto Ephron in the ears of the people of the land, saying, 'Only — if thou wouldest hear me — I have given the money of the field — accept from me, and I bury my dead there.'
Read in context
- 11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 12ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.
- 13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
- 14ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
- 15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
Cross references
- Romans 13:8 ರೋಮಾಪುರದವರಿಗೆ 13:8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- Genesis 14:22–23 ಆದಿಕಾಂಡ 14:22–23ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ; ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.
- 2 Samuel 24:24 2 ಸಮುವೇಲನು 24:24ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- Philippians 4:5–8 ಫಿಲಿಪ್ಪಿಯವರಿಗೆ 4:5–8ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು. ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
Original words (Hebrew)
- spake · H1696דָבַר dâbar
- Ephron · H6085עֶפְרוֹן ʻEphrôwn
- audience · H241אֹזֶן ʼôzen
- people · H5971עַם ʻam
- land · H776אֶרֶץ ʼerets
- saying · H559אָמַר ʼâmar
- thee · H3863לוּא lûwʼ
- hear · H8085שָׁמַע shâmaʻ
- give · H5414נָתַן nâthan
- money · H3701כֶּסֶף keçeph
- field · H7704שָׂדֶה sâdeh
- take · H3947לָקַח lâqach
- bury · H6912קָבַר qâbar
- dead · H4191מוּת mûwth