Genesis · chapter 23 · verse 15
Genesis 23:15 in Kannada
ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
Odeyane, nanna maatannu kelu, aa bhoomiyu naanooru belliya shekel beleyulladdu; adu nanagoo ninagoo enu? Ninna hendatiya shavavannu hoonidu andanu.
Genesis 23:15 in English
- King James Version (KJV)
- My lord, hearken unto me: the land [is worth] four hundred shekels of silver; what [is] that betwixt me and thee? bury therefore thy dead.
- World English Bible (WEB)
- “My lord, listen to me. What is a piece of land worth four hundred shekels of silver between me and you? Therefore bury your dead.”
- American Standard Version (ASV)
- My lord, hearken unto me: a piece of land worth four hundred shekels of silver, what is that betwixt me and thee? bury therefore thy dead.
- Bible in Basic English (BBE)
- My lord, give ear to me: the value of the land is four hundred shekels; what is that between me and you? so put your dead to rest there.
- Darby Translation (DBY)
- My lord, hearken to me. A field of four hundred shekels of silver, what is that between me and thee? bury therefore thy dead.
- Webster's Bible (WBS)
- My lord, hearken to me: the land [is worth] four hundred shekels of silver; what [is] that betwixt me and thee? bury therefore thy dead.
- Young's Literal Translation (YLT)
- 'My lord, hear me: the land — four hundred shekels of silver; between me and thee, what [is] it? — thy dead bury.'
Read in context
- 13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
- 14ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
- 15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- 17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
Cross references
- Ezekiel 45:12 ಯೆಹೆಜ್ಕೇಲನು 45:12ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- Exodus 30:15 ವಿಮೋಚನಕಾಂಡ 30:15ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.