Genesis · chapter 23 · verse 16
Genesis 23:16 in Kannada
ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
Abrahaamanu ephronana maatannu kelidanu. Aadadarinda hetana makkalige keluvante ephronanu helida bele andare vartakaralli nadiyuva naalkunooru shekelu (belliyannu) toogi avanige kottanu.
Genesis 23:16 in English
- King James Version (KJV)
- And Abraham hearkened unto Ephron; and Abraham weighed to Ephron the silver, which he had named in the audience of the sons of Heth, four hundred shekels of silver, current [money] with the merchant.
- World English Bible (WEB)
- Abraham listened to Ephron. Abraham weighed to Ephron the silver which he had named in the hearing of the children of Heth, four hundred shekels of silver, according to the current merchants’ standard.
- American Standard Version (ASV)
- And Abraham hearkened unto Ephron; and Abraham weighed to Ephron the silver which he had named in the audience of the children of Heth, four hundred shekels of silver, current [money] with the merchant.
- Bible in Basic English (BBE)
- And Abraham took note of the price fixed by Ephron in the hearing of the children of Heth, and gave him four hundred shekels in current money.
- Darby Translation (DBY)
- And Abraham hearkened to Ephron; and Abraham weighed to Ephron the money that he had named in the ears of the sons of Heth — four hundred shekels of silver, current with the merchant.
- Webster's Bible (WBS)
- And Abraham hearkened to Ephron; and Abraham weighed to Ephron the silver which he had named in the audience of the sons of Heth, four hundred shekels of silver, current [money] with the merchant.
- Young's Literal Translation (YLT)
- And Abraham hearkeneth unto Ephron, and Abraham weigheth to Ephron the silver which he hath spoken of in the ears of the sons of Heth, four hundred silver shekels, passing with the merchant.
Read in context
- 14ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
- 15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- 17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
- 18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
Cross references
- Zechariah 11:12 ಜೆಕರ್ಯ 11:12ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
- Jeremiah 32:9 ಯೆರೆಮೀಯ 32:9ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
- Romans 13:8 ರೋಮಾಪುರದವರಿಗೆ 13:8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Ezra 8:25–30 ಎಜ್ರನು 8:25–30ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
- Job 28:15 ಯೋಬನು 28:15ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Genesis 23:15 ಆದಿಕಾಂಡ 23:15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- Ezekiel 45:12 ಯೆಹೆಜ್ಕೇಲನು 45:12ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Genesis 43:21 ಆದಿಕಾಂಡ 43:21ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
Original words (Hebrew)
- Abraham · H85אַבְרָהָם ʼAbrâhâm
- hearkened · H8085שָׁמַע shâmaʻ
- Ephron · H6085עֶפְרוֹן ʻEphrôwn
- Abraham · H85אַבְרָהָם ʼAbrâhâm
- weighed · H8254שָׁקַל shâqal
- Ephron · H6085עֶפְרוֹן ʻEphrôwn
- silver · H3701כֶּסֶף keçeph
- named · H1696דָבַר dâbar
- audience · H241אֹזֶן ʼôzen
- sons · H1121בֵּן bên
- Heth · H2845חֵת Chêth
- four · H702אַרְבַּע ʼarbaʻ
- hundred · H3967מֵאָה mêʼâh
- shekels · H8255שֶׁקֶל sheqel
- silver · H3701כֶּסֶף keçeph
- current · H5674עָבַר ʻâbar
- merchant · H5503סָחַר çâchar