Skip to content
ThuthiThuthiThuthi
Genesis · chapter 23 · verse 18

Genesis 23:18 in Kannada

ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.

Hetana makkala mundeyoo avana pattanada hebbaagilinalli seruva ellara mundeyoo abrahaamana aastiyendu sthiramaadalpattitu.

Genesis 23:18 in English

King James Version (KJV)
Unto Abraham for a possession in the presence of the children of Heth, before all that went in at the gate of his city.
World English Bible (WEB)
to Abraham for a possession in the presence of the children of Heth, before all who went in at the gate of his city.
American Standard Version (ASV)
unto Abraham for a possession in the presence of the children of Heth, before all that went in at the gate of his city.
Bible in Basic English (BBE)
Became the property of Abraham before the eyes of the children of Heth and of all who came into the town.
Darby Translation (DBY)
were assured to Abraham for a possession before the eyes of the sons of Heth, before all who went in at the gate of his city.
Webster's Bible (WBS)
To Abraham for a possession in the presence of the children of Heth, before all that entered the gate of his city.
Young's Literal Translation (YLT)
to Abraham by purchase, before the eyes of the sons of Heth, among all entering the gate of his city.

Read in context

  1. 16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
  2. 17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
  3. 18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
  4. 19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್‌ ದೇಶದಲ್ಲಿ ಹೆಬ್ರೋನ್‌ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
  5. 20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Read all of Genesis 23

Cross references

Original words (Hebrew)

Genesis 23:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.