Genesis · chapter 23 · verse 19
Genesis 23:19 in Kannada
ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Idaada mele abrahaamanu tanna hendati yaada saaralannu kaanaan deshadalli hebron emba mamrege eduraagiruva makpelada holada gaviyalli hoonittanu.aa holavoo adara lliruva gaviyoo hetana makkalinda abrahaamanige svanta samaadhiya svaasthyavaagi sthiramaadalpattitu.
Genesis 23:19 in English
- King James Version (KJV)
- And after this, Abraham buried Sarah his wife in the cave of the field of Machpelah before Mamre: the same [is] Hebron in the land of Canaan.
- World English Bible (WEB)
- After this, Abraham buried Sarah his wife in the cave of the field of Machpelah before Mamre (that is, Hebron), in the land of Canaan.
- American Standard Version (ASV)
- And after this, Abraham buried Sarah his wife in the cave of the field of Machpelah before Mamre (the same is Hebron), in the land of Canaan.
- Bible in Basic English (BBE)
- Then Abraham put Sarah his wife to rest in the hollow rock in the field of Machpelah near Mamre, that is, Hebron in the land of Canaan.
- Darby Translation (DBY)
- And after this, Abraham buried Sarah his wife in the cave of the field at Machpelah, opposite to Mamre: that is Hebron, in the land of Canaan.
- Webster's Bible (WBS)
- And after this, Abraham buried Sarah his wife in the cave of the field of Machpelah, before Mamre: the same [is] Hebron in the land of Canaan.
- Young's Literal Translation (YLT)
- And after this hath Abraham buried Sarah his wife at the cave of the field of Machpelah before Mamre (which [is] Hebron), in the land of Canaan;
Read in context
- 17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
- 18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- 19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- 20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Cross references
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Genesis 35:27–29 ಆದಿಕಾಂಡ 35:27–29ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು. ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು. ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- Genesis 25:9–10 ಆದಿಕಾಂಡ 25:9–10ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು. ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
- Genesis 47:30 ಆದಿಕಾಂಡ 47:30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Genesis 49:29–32 ಆದಿಕಾಂಡ 49:29–32ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Ecclesiastes 6:3 ಪ್ರಸಂಗಿ 6:3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- Genesis 50:25 ಆದಿಕಾಂಡ 50:25ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
Original words (Hebrew)
- after · H310אַחַר ʼachar
- this · H3651כֵּן kên
- Abraham · H85אַבְרָהָם ʼAbrâhâm
- buried · H6912קָבַר qâbar
- Sarah · H8283שָׂרָה Sârâh
- wife · H802אִשָּׁה ʼishshâh
- cave · H4631מְעָרָה mᵉʻârâh
- field · H7704שָׂדֶה sâdeh
- Machpelah · H4375מַכְפֵּלָה Makpêlâh
- before · H6440פָּנִים pânîym
- Mamre · H4471מַמְרֵא Mamrêʼ
- Hebron · H2275חֶבְרוֹן Chebrôwn
- land · H776אֶרֶץ ʼerets
- Canaan · H3667כְּנַעַן Kᵉnaʻan