Genesis · chapter 23 · verse 2
Genesis 23:2 in Kannada
ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
Saaralu kaanaan deshadalliruva hebron emba kiryatarbadalli sattalu. Abrahaamanu saaraligoskara golaaduvadakkoo aluvadakkoo bandanu.
Genesis 23:2 in English
- King James Version (KJV)
- And Sarah died in Kirjath-arba; the same [is] Hebron in the land of Canaan: and Abraham came to mourn for Sarah, and to weep for her.
- World English Bible (WEB)
- Sarah died in Kiriath Arba (also called Hebron), in the land of Canaan. Abraham came to mourn for Sarah, and to weep for her.
- American Standard Version (ASV)
- And Sarah died in Kiriath-arba (the same is Hebron), in the land of Canaan: and Abraham came to mourn for Sarah, and to weep for her.
- Bible in Basic English (BBE)
- And Sarah's death took place in Kiriath-arba, that is, Hebron, in the land of Canaan: and Abraham went into his house, weeping and sorrowing for Sarah.
- Darby Translation (DBY)
- And Sarah died in Kirjath-Arba: that is Hebron, in the land of Canaan. And Abraham came to mourn for Sarah, and to weep for her.
- Webster's Bible (WBS)
- And Sarah died in Kirjath-arba; the same [is] Hebron in the land of Canaan: And Abraham came to mourn for Sarah, and to weep for her.
- Young's Literal Translation (YLT)
- and Sarah dieth in Kirjath-Arba, which [is] Hebron, in the land of Caanan, and Abraham goeth in to mourn for Sarah, and to bewail her.
Read in context
- 1ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
- 2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- 3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
- 4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
Cross references
- Genesis 23:19 ಆದಿಕಾಂಡ 23:19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Genesis 13:18 ಆದಿಕಾಂಡ 13:18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 1 Chronicles 6:57 1 ಪೂರ್ವಕಾಲವೃತ್ತಾಂತ 6:57ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
- Judges 1:10 ನ್ಯಾಯಸ್ಥಾಪಕರು 1:10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- Jeremiah 22:10 ಯೆರೆಮೀಯ 22:10ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
- Genesis 50:10 ಆದಿಕಾಂಡ 50:10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
- Numbers 20:29 ಅರಣ್ಯಕಾಂಡ 20:29ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 2 Samuel 1:17 2 ಸಮುವೇಲನು 1:17ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 2 Samuel 2:11 2 ಸಮುವೇಲನು 2:11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
Original words (Hebrew)
- Sarah · H8283שָׂרָה Sârâh
- died · H4191מוּת mûwth
- Kirjath-arba · H7153קִרְיַת אַרְבַּע Qiryath ʼArbaʻ
- Hebron · H2275חֶבְרוֹן Chebrôwn
- land · H776אֶרֶץ ʼerets
- Canaan · H3667כְּנַעַן Kᵉnaʻan
- Abraham · H85אַבְרָהָם ʼAbrâhâm
- came · H935בּוֹא bôwʼ
- mourn · H5594סָפַד çâphad
- Sarah · H8283שָׂרָה Sârâh
- weep · H1058בָּכָה bâkâh