Genesis · chapter 23 · verse 3
Genesis 23:3 in Kannada
ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
Taruvaaya abrahaamanu (tanna hendatiya) shavada baliyinda eddu hetana makkala sangada maatanaadiddenandare--
Genesis 23:3 in English
- King James Version (KJV)
- And Abraham stood up from before his dead, and spake unto the sons of Heth, saying,
- World English Bible (WEB)
- Abraham rose up from before his dead and spoke to the children of Heth, saying,
- American Standard Version (ASV)
- And Abraham rose up from before his dead, and spake unto the children of Heth, saying,
- Bible in Basic English (BBE)
- And Abraham came from his dead and said to the children of Heth,
- Darby Translation (DBY)
- And Abraham rose up from before his dead, and spoke to the sons of Heth, saying,
- Webster's Bible (WBS)
- And Abraham stood up from before his dead, and spoke to the sons of Heth, saying,
- Young's Literal Translation (YLT)
- And Abraham riseth up from the presence of his dead, and speaketh unto the sons of Heth, saying,
Read in context
- 1ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
- 2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- 3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
- 4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
- 5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
Cross references
- Genesis 10:15 ಆದಿಕಾಂಡ 10:15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- 2 Samuel 23:39 2 ಸಮುವೇಲನು 23:39ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Genesis 49:30 ಆದಿಕಾಂಡ 49:30ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
- 1 Samuel 26:6 1 ಸಮುವೇಲನು 26:6ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
- Genesis 23:5 ಆದಿಕಾಂಡ 23:5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
- Genesis 23:7 ಆದಿಕಾಂಡ 23:7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
- Genesis 25:10 ಆದಿಕಾಂಡ 25:10ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.