Skip to content
ThuthiThuthiThuthi
Genesis · chapter 23 · verse 4

Genesis 23:4 in Kannada

ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.

Naanu nimmalli paradeshasthanoo paravaasiyoo aagiddene; nanage nimma baliyalli samaadhiya sthalavannu kodiri; aaga nanna hendatiya shavavannu kannedurige idade hooniduvenu andanu.

Genesis 23:4 in English

King James Version (KJV)
I [am] a stranger and a sojourner with you: give me a possession of a buryingplace with you, that I may bury my dead out of my sight.
World English Bible (WEB)
“I am a stranger and a foreigner living with you. Give me a possession of a burying-place with you, that I may bury my dead out of my sight.”
American Standard Version (ASV)
I am a stranger and a sojourner with you: give me a possession of a burying-place with you, that I may bury my dead out of my sight.
Bible in Basic English (BBE)
I am living among you as one from a strange country: give me some land here as my property, so that I may put my dead to rest.
Darby Translation (DBY)
I am a stranger and a sojourner with you; give me a possession of a sepulchre with you, that I may bury my dead from before me.
Webster's Bible (WBS)
I [am] a stranger and a sojourner with you; give me a possession of a burying-place with you, that I may bury my dead out of my sight.
Young's Literal Translation (YLT)
'A sojourner and a settler I [am] with you; give to me a possession of a burying-place with you, and I bury my dead from before me.'

Read in context

  1. 2ಸಾರಳು ಕಾನಾನ್‌ ದೇಶದಲ್ಲಿರುವ ಹೆಬ್ರೋನ್‌ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
  2. 3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
  3. 4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
  4. 5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
  5. 6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
Read all of Genesis 23

Cross references

Original words (Hebrew)

Genesis 23:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.