Skip to content
ThuthiThuthiThuthi
Genesis · chapter 23 · verse 6

Genesis 23:6 in Kannada

ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.

Odeyane, namma maatannu kelu; neenu namma madhyadalli mahaaprabhuvaagiddee; namma samaadhigalolage uttamavaadaddaralli ninna hendatiya shavavannu hoonidu. Neenu ninna hendatiya shavavannu hoonidada haage nammalli obbanaadaroo tanna samaadhiyannu koduvadilla vendu helalaaranu.

Genesis 23:6 in English

King James Version (KJV)
Hear us, my lord: thou [art] a mighty prince among us: in the choice of our sepulchres bury thy dead; none of us shall withhold from thee his sepulchre, but that thou mayest bury thy dead.
World English Bible (WEB)
“Hear us, my lord. You are a prince of God among us. Bury your dead in the best of our tombs. None of us will withhold from you his tomb. Bury your dead.”
American Standard Version (ASV)
Hear us, my lord; thou art a prince of God among us: in the choice of our sepulchres bury thy dead; none of us shall withhold from thee his sepulchre, but that thou mayest bury thy dead.
Bible in Basic English (BBE)
My lord, truly you are a great chief among us; take the best of our resting-places for your dead; not one of us will keep back from you a place where you may put your dead to rest.
Darby Translation (DBY)
Hear us, my lord: thou art a prince of God among us: in the choicest of our sepulchres bury thy dead: none of us shall withhold from thee his sepulchre for burying thy dead.
Webster's Bible (WBS)
Hear us, my lord; thou [art] a mighty prince among us: in the choice of our sepulchers bury thy dead: none of us will withhold from thee his sepulcher, but that thou mayest bury thy dead.
Young's Literal Translation (YLT)
'Hear us, my lord; a prince of God [art] thou in our midst; in the choice of our burying-places bury thy dead: none of us his burying-place doth withhold from thee, from burying thy dead.'

Read in context

  1. 4ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
  2. 5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
  3. 6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
  4. 7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
  5. 8ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
Read all of Genesis 23

Cross references

Original words (Hebrew)

Genesis 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.