Genesis · chapter 23 · verse 7
Genesis 23:7 in Kannada
ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
Aaga abrahaamanu eddu hetana makkalaada aa deshada janara munde baagi
Genesis 23:7 in English
- King James Version (KJV)
- And Abraham stood up, and bowed himself to the people of the land, [even] to the children of Heth.
- World English Bible (WEB)
- Abraham rose up, and bowed himself to the people of the land, to the children of Heth.
- American Standard Version (ASV)
- And Abraham rose up, and bowed himself to the people of the land, even to the children of Heth.
- Bible in Basic English (BBE)
- And Abraham got up and gave honour to the children of Heth, the people of that land.
- Darby Translation (DBY)
- And Abraham rose up, and bowed down to the people of the land, to the sons of Heth,
- Webster's Bible (WBS)
- And Abraham stood up and bowed himself to the people of the land, to the children of Heth.
- Young's Literal Translation (YLT)
- And Abraham riseth and boweth himself to the people of the land, to the sons of Heth,
Read in context
- 5ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
- 6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
- 7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
- 8ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
- 9ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
Cross references
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Genesis 19:1 ಆದಿಕಾಂಡ 19:1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- Romans 12:17–18 ರೋಮಾಪುರದವರಿಗೆ 12:17–18ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.