Skip to content
ThuthiThuthiThuthi
Genesis · chapter 23 · verse 8

Genesis 23:8 in Kannada

ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.

Avara sangada maatanaadidde nandare--naanu nanna hendatiya shavavannu nannedurininda hooniduvadu nimma manassige saribiddare nanna maatu keli choharana maganaada ephronanannu nanagaagi bedikolliri.

Genesis 23:8 in English

King James Version (KJV)
And he communed with them, saying, If it be your mind that I should bury my dead out of my sight; hear me, and intreat for me to Ephron the son of Zohar,
World English Bible (WEB)
He talked with them, saying, “If you agree that I should bury my dead out of my sight, hear me, and entreat for me to Ephron the son of Zohar,
American Standard Version (ASV)
And he communed with them, saying, If it be your mind that I should bury my dead out of my sight, hear me, and entreat for me to Ephron the son of Zohar,
Bible in Basic English (BBE)
And he said to them, If you will let me put my dead to rest here, make a request for me to Ephron, the son of Zohar,
Darby Translation (DBY)
and spoke to them, saying, If it be your will that I should bury my dead from before me, hear me, and entreat for me Ephron the son of Zohar,
Webster's Bible (WBS)
And he communed with them, saying, If it is your mind that I should bury my dead out of my sight, hear me, and entreat for me to Ephron the son of Zohar,
Young's Literal Translation (YLT)
and he speaketh with them, saying, 'If it is your desire to bury my dead from before me, hear me, and meet for me with Ephron, son of Zoar;

Read in context

  1. 6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
  2. 7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
  3. 8ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
  4. 9ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
  5. 10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
Read all of Genesis 23

Cross references

Original words (Hebrew)

Genesis 23:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.