Skip to content
ThuthiThuthiThuthi
Genesis · chapter 23 · verse 9

Genesis 23:9 in Kannada

ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.

Avanu tanna holada anchinalliruva makpela gaviyannu nanage kodali; avanu adannu takka krayakke nimma edurinalli nanage kodali andanu.

Genesis 23:9 in English

King James Version (KJV)
That he may give me the cave of Machpelah, which he hath, which [is] in the end of his field; for as much money as it is worth he shall give it me for a possession of a buryingplace amongst you.
World English Bible (WEB)
that he may sell me the cave of Machpelah, which he has, which is in the end of his field. For the full price let him sell it to me among you as a possession for a burial place.”
American Standard Version (ASV)
that he may give me the cave of Machpelah, which he hath, which is in the end of his field; for the full price let him give it to me in the midst of you for a possession of a burying-place.
Bible in Basic English (BBE)
That he will give me the hollow in the rock named Machpelah, which is his property at the end of his field; let him give it to me for its full price as a resting-place for my dead among you.
Darby Translation (DBY)
that he may give me the cave of Machpelah, which is his, which is at the end of his field; for the full money let him give it to me amongst you for a possession of a sepulchre.
Webster's Bible (WBS)
That he may give me the cave of Machpelah, which he hath, which [is] in the end of his field; for as much money as it is worth he shall give it me, for a possession of a burying-place among you.
Young's Literal Translation (YLT)
and he giveth to me the cave of Machpelah, which he hath, which [is] in the extremity of his field; for full money doth he give it to me, in your midst, for a possession of a burying-place.'

Read in context

  1. 7ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
  2. 8ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.
  3. 9ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
  4. 10ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--
  5. 11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
Read all of Genesis 23

Cross references

Original words (Hebrew)

Genesis 23:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.