Genesis · chapter 24 · verse 1
Genesis 24:1 in Kannada
ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
Abrahaamanu mudukanoo dinagatisidavanoo aagiddanu. Kartanu abrahaama nannu ellaadaralli aasheervadisidanu.
Genesis 24:1 in English
- King James Version (KJV)
- And Abraham was old, [and] well stricken in age: and the LORD had blessed Abraham in all things.
- World English Bible (WEB)
- Abraham was old, and well advanced in age. The LORD had blessed Abraham in all things.
- American Standard Version (ASV)
- And Abraham was old, [and] well stricken in age: and Jehovah had blessed Abraham in all things.
- Bible in Basic English (BBE)
- Now Abraham was old and far on in years: and the Lord had given him everything in full measure.
- Darby Translation (DBY)
- And Abraham was old, [and] advanced in age; and Jehovah had blessed Abraham in all things.
- Webster's Bible (WBS)
- And Abraham was old [and] far advanced in age: and the LORD had blessed Abraham in all things.
- Young's Literal Translation (YLT)
- And Abraham [is] old, he hath entered into days, and Jehovah hath blessed Abraham in all [things];
Read in context
- 1ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
- 2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- 3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
Cross references
- Psalm 112:1–3 ಕೀರ್ತನೆಗಳು 112:1–3ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು. ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Genesis 13:2 ಆದಿಕಾಂಡ 13:2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- Galatians 3:9 ಗಲಾತ್ಯದವರಿಗೆ 3:9ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Genesis 18:11 ಆದಿಕಾಂಡ 18:11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Genesis 24:35 ಆದಿಕಾಂಡ 24:35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.