Genesis · chapter 24 · verse 10
Genesis 24:10 in Kannada
ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
Aaga aa sevakanu tanna yajamaanana ontegalalli hattu ontegalannu tegedukondu hodanu. Avana yajamaanana ellaa aastiyu avana kaiyalli ittu. Avanu eddu naahorana pattanavaada mesopotaamyakke hodanu.
Genesis 24:10 in English
- King James Version (KJV)
- And the servant took ten camels of the camels of his master, and departed; for all the goods of his master [were] in his hand: and he arose, and went to Mesopotamia, unto the city of Nahor.
- World English Bible (WEB)
- The servant took ten of his master’s camels, and departed, having a variety of good things of his master’s with him. He arose, and went to Mesopotamia, to the city of Nahor.
- American Standard Version (ASV)
- And the servant took ten camels, of the camels of his master, and departed, having all goodly things of his master’s in his hand: and he arose, and went to Mesopotamia, unto the city of Nahor.
- Bible in Basic English (BBE)
- And the servant took ten of his master's camels, and all sorts of good things of his master's, and went to Mesopotamia, to the town of Nahor.
- Darby Translation (DBY)
- And the servant took ten camels of the camels of his master, and departed; now all the treasure of his master was under his hand; and he arose and went to Aram-naharaim, to the city of Nahor.
- Webster's Bible (WBS)
- And the servant took ten camels, of the camels of his master, and departed; (for all the goods of his master [were] in his hands:) and he arose, and went to Mesopotamia, to the city of Nahor.
- Young's Literal Translation (YLT)
- And the servant taketh ten camels of the camels of his lord and goeth, also of all the goods of his lord in his hand, and he riseth, and goeth unto Aram-Naharaim, unto the city of Nahor;
Read in context
- 8ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
- 9ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
- 10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- 11ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
- 12ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
Cross references
- Deuteronomy 23:4 ಧರ್ಮೋಪದೇಶಕಾಂಡ 23:4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Genesis 27:43 ಆದಿಕಾಂಡ 27:43ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು.
- 1 Chronicles 19:6 1 ಪೂರ್ವಕಾಲವೃತ್ತಾಂತ 19:6ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.
- Genesis 29:1 ಆದಿಕಾಂಡ 29:1ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.
- Genesis 39:8–9 ಆದಿಕಾಂಡ 39:8–9ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Acts 2:9 ಅಪೊಸ್ತಲರ ಕೃತ್ಯಗಳು 2:9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- Genesis 39:22–23 ಆದಿಕಾಂಡ 39:22–23ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Genesis 39:4–6 ಆದಿಕಾಂಡ 39:4–6ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
- Judges 3:8–10 ನ್ಯಾಯಸ್ಥಾಪಕರು 3:8–10ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು. ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು. ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Genesis 29:4–5 ಆದಿಕಾಂಡ 29:4–5ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು. ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
Original words (Hebrew)
- servant · H5650עֶבֶד ʻebed
- took · H3947לָקַח lâqach
- ten · H6235עֶשֶׂר ʻeser
- camels · H1581גָּמָל gâmâl
- camels · H1581גָּמָל gâmâl
- master · H113אָדוֹן ʼâdôwn
- departed · H3212יָלַךְ yâlak
- goods · H2898טוּב ṭûwb
- master · H113אָדוֹן ʼâdôwn
- hand · H3027יָד yâd
- arose · H6965קוּם qûwm
- went · H3212יָלַךְ yâlak
- Mesopotamia · H763אֲרַם נַהֲרַיִם ʼĂram Nahărayim
- city · H5892עִיר ʻîyr
- Nahor · H5152נָחוֹר Nâchôwr