Skip to content
ThuthiThuthiThuthi
Genesis · chapter 24 · verse 11

Genesis 24:11 in Kannada

ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.

Sanjeyaadaaga neerigaagi streeyaru pattanada horage baruva samayadalli baaviya baliyalli ontegalu monakaaloori malaguvante avanu maadidanu.

Genesis 24:11 in English

King James Version (KJV)
And he made his camels to kneel down without the city by a well of water at the time of the evening, [even] the time that women go out to draw [water].
World English Bible (WEB)
He made the camels kneel down outside the city by the well of water at the time of evening, the time that women go out to draw water.
American Standard Version (ASV)
And he made the camels to kneel down without the city by the well of water at the time of evening, the time that women go out to draw water.
Bible in Basic English (BBE)
And he made the camels take their rest outside the town by the water-spring in the evening, at the time when the women came to get water.
Darby Translation (DBY)
And he made the camels kneel down outside the city by a well of water, at the time of the evening, when the women came out to draw [water].
Webster's Bible (WBS)
And he made his camels to kneel down without the city by a well of water, at the time of the evening, the time when women go out to draw [water]:
Young's Literal Translation (YLT)
and he causeth the camels to kneel at the outside of the city, at the well of water, at even-time, at the time of the coming out of the women who draw water.

Read in context

  1. 9ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
  2. 10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
  3. 11ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
  4. 12ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
  5. 13ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
Read all of Genesis 24

Cross references

Original words (Hebrew)

Genesis 24:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.