Skip to content
ThuthiThuthiThuthi
Genesis · chapter 24 · verse 13

Genesis 24:13 in Kannada

ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.

Igo, naanu neerina baaviya baliyalli nintukondiddene; oorina janara kumaarteyaru neeru seduvadakke baruttaare.

Genesis 24:13 in English

King James Version (KJV)
Behold, I stand [here] by the well of water; and the daughters of the men of the city come out to draw water:
World English Bible (WEB)
Behold, I am standing by the spring of water. The daughters of the men of the city are coming out to draw water.
American Standard Version (ASV)
Behold, I am standing by the fountain of water; and the daughters of the men of the city are coming out to draw water:
Bible in Basic English (BBE)
See, I am waiting here by the water-spring; and the daughters of the town are coming out to get water:
Darby Translation (DBY)
Behold, I stand [here] by the well of water, and the daughters of the men of the city come out to draw water.
Webster's Bible (WBS)
Behold, I stand [here] by the well of water; and the daughters of the men of the city come out to draw water:
Young's Literal Translation (YLT)
lo, I am standing by the fountain of water, and daughters of the men of the city are coming out to draw water;

Read in context

  1. 11ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.
  2. 12ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
  3. 13ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
  4. 14ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
  5. 15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
Read all of Genesis 24

Cross references

Original words (Hebrew)

Genesis 24:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.