Genesis · chapter 24 · verse 14
Genesis 24:14 in Kannada
ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
Naanu yaava hudugige--(neeru) kudiyuva haage ninna kodavannu ilisu endu keli kondaaga --neenu kudi, ninna ontegalige saha kudiyuvadakke koduttene endu heluvalo aakeyanne neenu ninna sevakanaada isaakanige nemaka maadiddaagirali. Idarinda neenu nanna yajamaananige daye torisiddee endu naanu tilukolluvenu endu bedikondanu.
Genesis 24:14 in English
- King James Version (KJV)
- And let it come to pass, that the damsel to whom I shall say, Let down thy pitcher, I pray thee, that I may drink; and she shall say, Drink, and I will give thy camels drink also: [let the same be] she [that] thou hast appointed for thy servant Isaac; and thereby shall I know that thou hast shewed kindness unto my master.
- World English Bible (WEB)
- Let it happen, that the young lady to whom I will say, ‘Please let down your pitcher, that I may drink,’ then she says, ‘Drink, and I will also give your camels a drink,’—let her be the one you have appointed for your servant Isaac. By this I will know that you have shown kindness to my master.”
- American Standard Version (ASV)
- and let it come to pass, that the damsel to whom I shall say, Let down thy pitcher, I pray thee, that I may drink; and she shall say, Drink, and I will give thy camels drink also: let the same be she that thou hast appointed for thy servant Isaac; and thereby shall I know that thou hast showed kindness unto my master.
- Bible in Basic English (BBE)
- Now, may the girl to whom I say, Let down your vessel and give me a drink, and who says in answer, Here is a drink for you and let me give water to your camels: may she be the one marked out by you for your servant Isaac: so may I be certain that you have been good to my master Abraham.
- Darby Translation (DBY)
- And let it come to pass, [that] the maiden to whom I shall say, Let down thy pitcher, I pray thee, that I may drink, and who will say, Drink, and I will give thy camels drink also, be she whom thou hast appointed for thy servant Isaac; and hereby I shall know that thou hast dealt kindly with my master.
- Webster's Bible (WBS)
- And let it come to pass, that the damsel to whom I shall say, Let down thy pitcher, I pray thee, that I may drink; and she shall say, Drink, and I will give thy camels drink also: [let the same be] she [that] thou hast appointed for thy servant Isaac; and by that shall I know that thou hast shown kindness to my master.
- Young's Literal Translation (YLT)
- and it hath been, the young person unto whom I say, Incline, I pray thee, thy pitcher, and I drink, and she hath said, Drink, and I water also thy camels) — her Thou hast decided for Thy servant, for Isaac; and by it I know that Thou hast done kindness with my lord.'
Read in context
- 12ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
- 13ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
- 14ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
- 15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
- 16ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.
Cross references
- Judges 6:37 ನ್ಯಾಯಸ್ಥಾಪಕರು 6:37ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.
- Judges 6:17 ನ್ಯಾಯಸ್ಥಾಪಕರು 6:17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
- Genesis 15:8 ಆದಿಕಾಂಡ 15:8ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
- 2 Samuel 5:24 2 ಸಮುವೇಲನು 5:24ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Proverbs 19:14 ಜ್ಞಾನೋಕ್ತಿಗಳು 19:14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- 2 Kings 20:8–11 2 ಅರಸುಗಳು 20:8–11ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು. ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು. ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.
- Isaiah 7:11 ಯೆಶಾಯ 7:11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
- Exodus 4:1–9 ವಿಮೋಚನಕಾಂಡ 4:1–9ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು. ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು. ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು. ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು. ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು. ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು. ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು. ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು. ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- 1 Samuel 14:8–10 1 ಸಮುವೇಲನು 14:8–10ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು.
- Judges 18:5 ನ್ಯಾಯಸ್ಥಾಪಕರು 18:5ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.
- 1 Samuel 10:2–10 1 ಸಮುವೇಲನು 10:2–10ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು. ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ. ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ. ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು. ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ. ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು. ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು. ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು. ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- Judges 7:13–15 ನ್ಯಾಯಸ್ಥಾಪಕರು 7:13–15ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು. ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು. ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
Original words (Hebrew)
- damsel · H5291נַעֲרָה naʻărâh
- say · H559אָמַר ʼâmar
- down · H5186נָטָה nâṭâh
- pitcher · H3537כַּד kad
- drink · H8354שָׁתָה shâthâh
- say · H559אָמַר ʼâmar
- Drink · H8354שָׁתָה shâthâh
- give · H8248שָׁקָה shâqâh
- camels · H1581גָּמָל gâmâl
- drink · H8248שָׁקָה shâqâh
- appointed · H3198יָכַח yâkach
- servant · H5650עֶבֶד ʻebed
- Isaac · H3327יִצְחָק Yitschâq
- know · H3045יָדַע yâdaʻ
- shewed · H6213עָשָׂה ʻâsâh
- kindness · H2617חֵסֵד chêçêd
- master · H113אָדוֹן ʼâdôwn