Skip to content
ThuthiThuthiThuthi
Genesis · chapter 24 · verse 15

Genesis 24:15 in Kannada

ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.

Avanu haage heluvadannu mugisuvadakkinta munche aadaddenandare, igo, abrahaamana sahodara naada naahorana hendatiyaagiruva milkala maganaada betoovelanige huttida rebekkalu tanna kodavannu hegalina melittukondu horage bandalu.

Genesis 24:15 in English

King James Version (KJV)
And it came to pass, before he had done speaking, that, behold, Rebekah came out, who was born to Bethuel, son of Milcah, the wife of Nahor, Abraham’s brother, with her pitcher upon her shoulder.
World English Bible (WEB)
Before he had finished speaking, behold, Rebekah came out, who was born to Bethuel the son of Milcah, the wife of Nahor, Abraham’s brother, with her pitcher on her shoulder.
American Standard Version (ASV)
And it came to pass, before he had done speaking, that, behold, Rebekah came out, who was born to Bethuel the son of Milcah, the wife of Nahor, Abraham’s brother, with her pitcher upon her shoulder.
Bible in Basic English (BBE)
And even before his words were ended, Rebekah, the daughter of Bethuel, the son of Milcah, who was the wife of Nahor, Abraham's brother, came out with her water-vessel on her arm.
Darby Translation (DBY)
And it came to pass before he had ended speaking, that behold, Rebecca came out, who was born to Bethuel, son of Milcah the wife of Nahor, Abraham's brother; and [she had] her pitcher upon her shoulder.
Webster's Bible (WBS)
And it came to pass before he had done speaking, that behold, Rebekah came out, who was born to Bethuel son of Milcah, the wife of Nahor, Abraham's brother, with her pitcher upon her shoulder.
Young's Literal Translation (YLT)
And it cometh to pass, before he hath finished speaking, that lo, Rebekah (who was born to Bethuel, son of Milcah, wife of Nahor, brother of Abraham) is coming out, and her pitcher on her shoulder,

Read in context

  1. 13ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.
  2. 14ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
  3. 15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
  4. 16ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.
  5. 17ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
Read all of Genesis 24

Cross references

Original words (Hebrew)

Genesis 24:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.