Genesis · chapter 24 · verse 18
Genesis 24:18 in Kannada
ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
Adakkavalu--nanna odeyane, kudi endu heli tvareyaagi tanna kodavannu kaimele ilisi avanige kudiyalu kottalu.
Genesis 24:18 in English
- King James Version (KJV)
- And she said, Drink, my lord: and she hasted, and let down her pitcher upon her hand, and gave him drink.
- World English Bible (WEB)
- She said, “Drink, my lord.” She hurried, and let down her pitcher on her hand, and gave him a drink.
- American Standard Version (ASV)
- And she said, Drink, my lord: and she hasted, and let down her pitcher upon her hand, and gave him drink.
- Bible in Basic English (BBE)
- And she said, Take a drink, my lord: and quickly letting down her vessel onto her hand, she gave him a drink.
- Darby Translation (DBY)
- And she said, Drink, my lord! And she hasted and let down her pitcher on her hand, and gave him to drink.
- Webster's Bible (WBS)
- And she said, Drink, my lord. And she hasted, and let down her pitcher upon her hand, and gave him drink.
- Young's Literal Translation (YLT)
- and she saith, 'Drink, my lord;' and she hasteth, and letteth down her pitcher upon her hand, and giveth him drink.
Read in context
- 16ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.
- 17ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
- 18ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
- 19ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
- 20ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
Cross references
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- Proverbs 31:26 ಜ್ಞಾನೋಕ್ತಿಗಳು 31:26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
- 1 Peter 4:8–9 1 ಪೇತ್ರನು 4:8–9ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ. ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Genesis 24:14 ಆದಿಕಾಂಡ 24:14ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.