Skip to content
ThuthiThuthiThuthi
Genesis · chapter 24 · verse 19

Genesis 24:19 in Kannada

ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.

Avanige kudiyu vadakke kottanantara aakeyu--ninna ontegaligoo saakaaguvashtu neerannu taruttene endu helidalu.

Genesis 24:19 in English

King James Version (KJV)
And when she had done giving him drink, she said, I will draw [water] for thy camels also, until they have done drinking.
World English Bible (WEB)
When she had finished giving him a drink, she said, “I will also draw for your camels, until they have finished drinking.”
American Standard Version (ASV)
And when she had done giving him drink, she said, I will draw for thy camels also, until they have done drinking.
Bible in Basic English (BBE)
And having done so, she said, I will get water for your camels till they have had enough.
Darby Translation (DBY)
And when she had given him enough to drink, she said, I will draw [water] for thy camels also, until they have drunk enough.
Webster's Bible (WBS)
And when she had done giving him drink, she said, I will draw [water] for thy camels also, till they have done drinking.
Young's Literal Translation (YLT)
And she finisheth giving him drink, and saith, 'Also for thy camels I draw till they have finished drinking;'

Read in context

  1. 17ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
  2. 18ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
  3. 19ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
  4. 20ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
  5. 21ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
Read all of Genesis 24

Cross references

Original words (Hebrew)

Genesis 24:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.