Genesis · chapter 24 · verse 2
Genesis 24:2 in Kannada
ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
Aaga abrahaamanu tanage iddavugala melellaa aadalita maaduva tanna maneya hiree sevakanige helidde nandare--ninna kaiyannu nanna todeya kelage idu;
Genesis 24:2 in English
- King James Version (KJV)
- And Abraham said unto his eldest servant of his house, that ruled over all that he had, Put, I pray thee, thy hand under my thigh:
- World English Bible (WEB)
- Abraham said to his servant, the elder of his house, who ruled over all that he had, “Please put your hand under my thigh.
- American Standard Version (ASV)
- And Abraham said unto his servant, the elder of his house, that ruled over all that he had, Put, I pray thee, thy hand under my thigh:
- Bible in Basic English (BBE)
- And Abraham said to his chief servant, the manager of all his property, Come now, put your hand under my leg:
- Darby Translation (DBY)
- And Abraham said to his servant, the eldest of his house, who ruled over all that he had, Put thy hand, I pray thee, under my thigh,
- Webster's Bible (WBS)
- And Abraham said to his eldest servant of his house, that ruled over all that he had, Put, I pray thee, thy hand under my thigh:
- Young's Literal Translation (YLT)
- and Abraham saith unto his servant, the eldest of his house, who is ruling over all that he hath, 'Put, I pray thee, thy hand under my thigh,
Read in context
- 1ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
- 2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- 3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- 4ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
Cross references
- Genesis 47:29 ಆದಿಕಾಂಡ 47:29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- Genesis 39:4–6 ಆದಿಕಾಂಡ 39:4–6ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.
- Genesis 15:2 ಆದಿಕಾಂಡ 15:2ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.
- Genesis 39:8–9 ಆದಿಕಾಂಡ 39:8–9ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Genesis 24:9–10 ಆದಿಕಾಂಡ 24:9–10ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು. ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Genesis 44:1 ಆದಿಕಾಂಡ 44:1ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
- 1 Chronicles 29:24 1 ಪೂರ್ವಕಾಲವೃತ್ತಾಂತ 29:24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.