Genesis · chapter 24 · verse 20
Genesis 24:20 in Kannada
ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
Aakeyu tvarepattu tanna kodadallidda neerannu doniyalli hoydu tirigi taruvadakke baaviya balige odi avana ellaa ontegaligoskara neerannu tandukottalu.
Genesis 24:20 in English
- King James Version (KJV)
- And she hasted, and emptied her pitcher into the trough, and ran again unto the well to draw [water], and drew for all his camels.
- World English Bible (WEB)
- She hurried, and emptied her pitcher into the trough, and ran again to the well to draw, and drew for all his camels.
- American Standard Version (ASV)
- And she hasted, and emptied her pitcher into the trough, and ran again unto the well to draw, and drew for all his camels.
- Bible in Basic English (BBE)
- And after putting the water from her vessel into the animals' drinking-place, she went quickly back to the spring and got water for all the camels.
- Darby Translation (DBY)
- And she hasted and emptied her pitcher into the trough, and ran again to the well to draw [water]; and she drew for all his camels.
- Webster's Bible (WBS)
- And she hasted, and emptied her pitcher into the trough, and ran again to the well to draw [water], and drew for all his camels.
- Young's Literal Translation (YLT)
- and she hasteth, and emptieth her pitcher into the drinking-trough, and runneth again unto the well to draw, and draweth for all his camels.
Read in context
- 18ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
- 19ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
- 20ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
- 21ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
- 22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.