Skip to content
ThuthiThuthiThuthi
Genesis · chapter 24 · verse 21

Genesis 24:21 in Kannada

ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.

Aaga kartanu tanna prayaanavannu saphalamaadidano illavo endu tilidukolluvadakke aa manushyanu aakeya vishayavaagi aashcharya paduttaa maunavaagiddanu.

Genesis 24:21 in English

King James Version (KJV)
And the man wondering at her held his peace, to wit whether the LORD had made his journey prosperous or not.
World English Bible (WEB)
The man looked steadfastly at her, remaining silent, to know whether the LORD had made his journey prosperous or not.
American Standard Version (ASV)
And the man looked stedfastly on her, holding his peace, to know whether Jehovah had made his journey prosperous or not.
Bible in Basic English (BBE)
And the man, looking at her, said nothing, waiting to see if the Lord had given his journey a good outcome.
Darby Translation (DBY)
And the man was astonished at her, remaining silent, to know whether Jehovah had made his journey prosperous or not.
Webster's Bible (WBS)
And the man, wondering at her, held his peace, to know whether the LORD had made his journey prosperous, or not.
Young's Literal Translation (YLT)
And the man, wondering at her, remaineth silent, to know whether Jehovah hath made his way prosperous or not.

Read in context

  1. 19ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
  2. 20ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
  3. 21ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
  4. 22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್‌ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್‌ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
  5. 23ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು.
Read all of Genesis 24

Cross references

Original words (Hebrew)

Genesis 24:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.