Genesis · chapter 24 · verse 22
Genesis 24:22 in Kannada
ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
Ontegalu kudida mele aa manushyanu ardha shekel tookada chinnada vaaleyannu hattu shekel tookada eradu kadagagalannu aakeya kaigalige kottanu.
Genesis 24:22 in English
- King James Version (KJV)
- And it came to pass, as the camels had done drinking, that the man took a golden earring of half a shekel weight, and two bracelets for her hands of ten [shekels] weight of gold;
- World English Bible (WEB)
- As the camels had finished drinking, the man took a golden ring of half a shekel weight, and two bracelets for her hands of ten shekels weight of gold,
- American Standard Version (ASV)
- And it came to pass, as the camels had done drinking, that the man took a golden ring of half a shekel weight, and two bracelets for her hands of ten shekels weight of gold,
- Bible in Basic English (BBE)
- And when the camels had had enough, the man took a gold nose-ring, half a shekel in weight, and two ornaments for her arms of ten shekels weight of gold;
- Darby Translation (DBY)
- And it came to pass when the camels had drunk enough, that the man took a gold ring, of half a shekel weight, and two bracelets for her hands, ten [shekels] weight of gold,
- Webster's Bible (WBS)
- And it came to pass as the camels had done drinking, that the man took a golden ear-ring of half a shekel weight, and two bracelets for her hands of ten [shekels] weight of gold;
- Young's Literal Translation (YLT)
- And it cometh to pass when the camels have finished drinking, that the man taketh a golden ring (whose weight [is] a bekah), and two bracelets for her hands (whose weight [is] ten [bekahs] of gold),
Read in context
- 20ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
- 21ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
- 22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
- 23ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು.
- 24ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.
Cross references
- Ezekiel 16:11–12 ಯೆಹೆಜ್ಕೇಲನು 16:11–12ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು.
- Exodus 32:2–3 ವಿಮೋಚನಕಾಂಡ 32:2–3ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
- Genesis 24:47 ಆದಿಕಾಂಡ 24:47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
- Genesis 23:15–16 ಆದಿಕಾಂಡ 23:15–16ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು. ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- Genesis 24:30 ಆದಿಕಾಂಡ 24:30ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
- Jeremiah 2:32 ಯೆರೆಮೀಯ 2:32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- Isaiah 3:19–23 ಯೆಶಾಯ 3:19–23ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- 1 Peter 3:3 1 ಪೇತ್ರನು 3:3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.
Original words (Hebrew)
- camels · H1581גָּמָל gâmâl
- done · H3615כָּלָה kâlâh
- drinking · H8354שָׁתָה shâthâh
- man · H376אִישׁ ʼîysh
- took · H3947לָקַח lâqach
- golden · H2091זָהָב zâhâb
- earring · H5141נֶזֶם nezem
- shekel · H1235בֶּקַע beqaʻ
- weight · H4948מִשְׁקָל mishqâl
- two · H8147שְׁנַיִם shᵉnayim
- bracelets · H6781צָמִיד tsâmîyd
- hands · H3027יָד yâd
- ten · H6235עֶשֶׂר ʻeser
- weight · H4948מִשְׁקָל mishqâl
- gold · H2091זָהָב zâhâb