Genesis · chapter 24 · verse 25
Genesis 24:25 in Kannada
ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.
Idallade aakeyu avanige--hulloo mevoo nammalli saakashtu ive; neevu ilukolluvadakkoo sthalavide endu avanige helidalu.
Genesis 24:25 in English
- King James Version (KJV)
- She said moreover unto him, We have both straw and provender enough, and room to lodge in.
- World English Bible (WEB)
- She said moreover to him, “We have both straw and feed enough, and room to lodge in.”
- American Standard Version (ASV)
- She said moreover unto him, We have both straw and provender enough, and room to lodge in.
- Bible in Basic English (BBE)
- And she said, We have a great store of dry grass and cattle-food, and there is room for you.
- Darby Translation (DBY)
- And she said to him, There is straw, and also much provender with us; also room to lodge.
- Webster's Bible (WBS)
- She said moreover to him, We have both straw and provender enough, and room to lodge in.
- Young's Literal Translation (YLT)
- She saith also unto him, 'Both straw and provender [are] abundant with us, also a place to lodge in.'
Read in context
- 23ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು.
- 24ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.
- 25ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.
- 26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
- 27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
Cross references
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Genesis 18:4–8 ಆದಿಕಾಂಡ 18:4–8ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು. ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು. ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
- Judges 19:19–21 ನ್ಯಾಯಸ್ಥಾಪಕರು 19:19–21ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು. ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.