Skip to content
ThuthiThuthiThuthi
Genesis · chapter 24 · verse 26

Genesis 24:26 in Kannada

ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--

Aaga aa manushyanu baagi kartanige addabiddu aatanannu aaraadhi suttaa--

Genesis 24:26 in English

King James Version (KJV)
And the man bowed down his head, and worshipped the LORD.
World English Bible (WEB)
The man bowed his head, and worshiped the LORD.
American Standard Version (ASV)
And the man bowed his head, and worshipped Jehovah.
Bible in Basic English (BBE)
And with bent head the man gave worship to the Lord;
Darby Translation (DBY)
And the man stooped, and bowed down before Jehovah,
Webster's Bible (WBS)
And the man bowed his head, and worshipped the LORD.
Young's Literal Translation (YLT)
And the man boweth, and doth obeisance to Jehovah,

Read in context

  1. 24ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.
  2. 25ಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು.
  3. 26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
  4. 27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
  5. 28ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
Read all of Genesis 24

Cross references

Original words (Hebrew)

Genesis 24:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.