Genesis · chapter 24 · verse 28
Genesis 24:28 in Kannada
ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
Aaga aa hudugiyu odihogi ee vishayagalannu tanna taayiya maneyalli tilisidalu.
Genesis 24:28 in English
- King James Version (KJV)
- And the damsel ran, and told [them of] her mother’s house these things.
- World English Bible (WEB)
- The young lady ran, and told her mother’s house about these words.
- American Standard Version (ASV)
- And the damsel ran, and told her mother’s house according to these words.
- Bible in Basic English (BBE)
- So the girl went running and took the news of these things to her mother's house
- Darby Translation (DBY)
- And the maiden ran and told these things to her mother's house.
- Webster's Bible (WBS)
- And the damsel ran, and told these things to her mother's house.
- Young's Literal Translation (YLT)
- And the young person runneth, and declareth to the house of her mother according to these words.
Read in context
- 26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
- 27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- 28ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
- 29ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
- 30ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
Cross references
- Genesis 31:33 ಆದಿಕಾಂಡ 31:33ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
- Genesis 24:48 ಆದಿಕಾಂಡ 24:48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
- Genesis 24:67 ಆದಿಕಾಂಡ 24:67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
- Genesis 24:55 ಆದಿಕಾಂಡ 24:55ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.