Skip to content
ThuthiThuthiThuthi
Genesis · chapter 24 · verse 29

Genesis 24:29 in Kannada

ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.

Rebekkalige laabaananemba sahodaraniddanu. Baaviya baliyallidda aa manushyana balige laabaananu odibandanu.

Genesis 24:29 in English

King James Version (KJV)
And Rebekah had a brother, and his name [was] Laban: and Laban ran out unto the man, unto the well.
World English Bible (WEB)
Rebekah had a brother, and his name was Laban. Laban ran out to the man, to the spring.
American Standard Version (ASV)
And Rebekah had a brother, and his name was Laban: and Laban ran out unto the man, unto the fountain.
Bible in Basic English (BBE)
Now Rebekah had a brother named Laban, and he came out quickly to the man at the water-spring.
Darby Translation (DBY)
And Rebecca had a brother, named Laban; and Laban ran out to the man, to the well.
Webster's Bible (WBS)
And Rebekah had a brother, and his name [was] Laban: and Laban ran out to the man, to the well.
Young's Literal Translation (YLT)
And Rebekah hath a brother, and his name [is] Laban, and Laban runneth unto the man who [is] without, unto the fountain;

Read in context

  1. 27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
  2. 28ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
  3. 29ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.
  4. 30ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.
  5. 31ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
Read all of Genesis 24

Cross references

Original words (Hebrew)

Genesis 24:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.