Genesis · chapter 24 · verse 37
Genesis 24:37 in Kannada
ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
Nanna yajamaananu--naanu yaara deshadalli vaasa maadutteno aa kaanaanyara kumaartegalalli nanna maganige hendatiyannu takkollabeda;
Genesis 24:37 in English
- King James Version (KJV)
- And my master made me swear, saying, Thou shalt not take a wife to my son of the daughters of the Canaanites, in whose land I dwell:
- World English Bible (WEB)
- My master made me swear, saying, ‘You shall not take a wife for my son from the daughters of the Canaanites, in whose land I live,
- American Standard Version (ASV)
- And my master made me swear, saying, Thou shalt not take a wife for my son of the daughters of the Canaanites, in whose land I dwell:
- Bible in Basic English (BBE)
- And my master made me take an oath, saying, Do not get a wife for my son from the daughters of the Canaanites among whom I am living;
- Darby Translation (DBY)
- And my master made me swear, saying, Thou shalt not take a wife for my son of the daughters of the Canaanite, in whose land I am dwelling;
- Webster's Bible (WBS)
- And my master made me swear, saying, Thou shalt not take a wife for my son of the daughters of the Canaanites, in whose land I dwell:
- Young's Literal Translation (YLT)
- 'And my lord causeth me to swear, saying, Thou dost not take a wife to my son from the daughters of the Canaanite, in whose land I am dwelling.
Read in context
- 35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- 36ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
- 37ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
- 38ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
- 39ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
Cross references
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Genesis 24:2–9 ಆದಿಕಾಂಡ 24:2–9ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು; ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು. ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು. ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು. ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು. ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು. ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
- Ezra 9:1–3 ಎಜ್ರನು 9:1–3ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು. ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.