Genesis · chapter 24 · verse 38
Genesis 24:38 in Kannada
ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
Aadare neenu nanna tandeya manegoo nanna bandhugala baligoo hogi nanna maganige hendatiyannu takkollabekendu nanninda pramaana maadisiddaane.
Genesis 24:38 in English
- King James Version (KJV)
- But thou shalt go unto my father’s house, and to my kindred, and take a wife unto my son.
- World English Bible (WEB)
- but you shall go to my father’s house, and to my relatives, and take a wife for my son.’
- American Standard Version (ASV)
- but thou shalt go unto my father’s house, and to my kindred, and take a wife for my son.
- Bible in Basic English (BBE)
- But go to my father's house and to my relations for a wife for my son.
- Darby Translation (DBY)
- but thou shalt by all means go to my father's house and to my family, and take a wife for my son.
- Webster's Bible (WBS)
- But thou shalt go to my father's house, and to my kindred, and take a wife for my son.
- Young's Literal Translation (YLT)
- If not — unto the house of my father thou dost go, and unto my family, and thou hast taken a wife for my son.
Read in context
- 36ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
- 37ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
- 38ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
- 39ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
- 40ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
Cross references
- Genesis 24:4 ಆದಿಕಾಂಡ 24:4ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
- Genesis 31:19 ಆದಿಕಾಂಡ 31:19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
- Genesis 12:1 ಆದಿಕಾಂಡ 12:1ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.