Skip to content
ThuthiThuthiThuthi
Genesis · chapter 24 · verse 39

Genesis 24:39 in Kannada

ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ

Naanu nanna yajamaananige--ondu vele aa stree nanna hindebaarade hodaalu andaaga

Genesis 24:39 in English

King James Version (KJV)
And I said unto my master, Peradventure the woman will not follow me.
World English Bible (WEB)
I asked my master, ‘What if the woman will not follow me?’
American Standard Version (ASV)
And I said unto my master, Peradventure the woman will not follow me.
Bible in Basic English (BBE)
And I said to my master, What if the woman will not come with me?
Darby Translation (DBY)
And I said to my master, Perhaps the woman will not follow me?
Webster's Bible (WBS)
And I said to my master, It may be the woman will not follow me.
Young's Literal Translation (YLT)
'And I say unto my lord, It may be the woman doth not come after me;

Read in context

  1. 37ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
  2. 38ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
  3. 39ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
  4. 40ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
  5. 41ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
Read all of Genesis 24

Cross references

Original words (Hebrew)

Genesis 24:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.