Genesis · chapter 24 · verse 4
Genesis 24:4 in Kannada
ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
Nanna deshakkoo bandhugala baligoo hogi nanna maganaada isaakanige hendatiyannu tegedukolla bekendoo paraloka bhoolokagala devaraagi ruva kartana mele neenu aaneyiduvante maaduttene andanu.
Genesis 24:4 in English
- King James Version (KJV)
- But thou shalt go unto my country, and to my kindred, and take a wife unto my son Isaac.
- World English Bible (WEB)
- But you shall go to my country, and to my relatives, and take a wife for my son Isaac.”
- American Standard Version (ASV)
- but thou shalt go unto my country, and to my kindred, and take a wife for my son Isaac.
- Bible in Basic English (BBE)
- But that you will go into my country and to my relations and get a wife there for my son Isaac.
- Darby Translation (DBY)
- but thou shalt go to my land and to my kindred, and take a wife for my son Isaac.
- Webster's Bible (WBS)
- But thou shalt go to my country, and to my kindred, and take a wife for my son Isaac.
- Young's Literal Translation (YLT)
- but unto my land and unto my kindred dost thou go, and hast taken a wife for my son, for Isaac.'
Read in context
- 2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- 3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- 4ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
- 5ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
- 6ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.
Cross references
- Genesis 28:2 ಆದಿಕಾಂಡ 28:2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
- Genesis 22:20–23 ಆದಿಕಾಂಡ 22:20–23ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು. ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು, ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು; ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.