Skip to content
ThuthiThuthiThuthi
Genesis · chapter 24 · verse 40

Genesis 24:40 in Kannada

ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;

Avanu nanage--naanu yaara munde nadedukollutteno aa kartanu tanna dootanannu ninna sangada kaluhisi neenu nanna bandhugalolagindaloo nanna tandeya maneyolagindaloo nanna maganigoskara hendatiyannu takkolluva haage ninna maargavannu saphalamaaduvanu;

Genesis 24:40 in English

King James Version (KJV)
And he said unto me, The LORD, before whom I walk, will send his angel with thee, and prosper thy way; and thou shalt take a wife for my son of my kindred, and of my father’s house:
World English Bible (WEB)
He said to me, ‘The LORD, before whom I walk, will send his angel with you, and prosper your way. You shall take a wife for my son from my relatives, and of my father’s house.
American Standard Version (ASV)
And he said unto me, Jehovah, before whom I walk, will send his angel with thee, and prosper thy way; and thou shalt take a wife for my son of my kindred, and of my father’s house:
Bible in Basic English (BBE)
And he said, The Lord, whom I have ever kept before me, will send his angel with you, who will make it possible for you to get a wife for my son from my relations and my father's house;
Darby Translation (DBY)
And he said to me, Jehovah, before whom I have walked, will send his angel with thee, and prosper thy way, that thou mayest take a wife for my son of my family, and out of my father's house.
Webster's Bible (WBS)
And he said to me, The LORD, before whom I walk, will send his angel with thee, and prosper thy way; and thou shalt take a wife for my son of my kindred, and of my father's house.
Young's Literal Translation (YLT)
and he saith unto me, Jehovah, before whom I have walked habitually, doth send His messenger with thee, and hath prospered thy way, and thou hast taken a wife for my son from my family, and from the house of my father;

Read in context

  1. 38ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
  2. 39ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
  3. 40ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
  4. 41ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
  5. 42ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
Read all of Genesis 24

Cross references

Original words (Hebrew)

Genesis 24:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.