Skip to content
ThuthiThuthiThuthi
Genesis · chapter 24 · verse 41

Genesis 24:41 in Kannada

ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.

Haage aadare nanna pramaanadinda bidugadeyaagiruvi; neenu nanna bandhugala balige bandaaga avaru ninage aa hudugiyannu kodade hodare nanna pramaanadinda bidugadeyaagiruvi andanu.

Genesis 24:41 in English

King James Version (KJV)
Then shalt thou be clear from [this] my oath, when thou comest to my kindred; and if they give not thee [one], thou shalt be clear from my oath.
World English Bible (WEB)
Then you will be clear from my oath, when you come to my relatives. If they don’t give her to you, you shall be clear from my oath.’
American Standard Version (ASV)
then shalt thou be clear from my oath, when thou comest to my kindred; and if they give her not to thee, thou shalt be clear from my oath.
Bible in Basic English (BBE)
And you will be free from your oath to me when you come to my people; and if they will not give her to you, you will be free from your oath.
Darby Translation (DBY)
Then shalt thou be quit of my oath, when thou shalt have come to my family. And if they give thee not [one], thou shalt be quit of my oath.
Webster's Bible (WBS)
Then shalt thou be clear from [this] my oath, when thou comest to my kindred; and if they give not thee [one], thou shalt be clear from my oath.
Young's Literal Translation (YLT)
then art thou acquitted from my oath, when thou comest unto my family, and if they give not [one] to thee; then thou hast been acquitted from my oath.

Read in context

  1. 39ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ
  2. 40ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
  3. 41ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
  4. 42ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
  5. 43ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
Read all of Genesis 24

Cross references

Original words (Hebrew)

Genesis 24:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.