Skip to content
ThuthiThuthiThuthi
Genesis · chapter 24 · verse 43

Genesis 24:43 in Kannada

ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ

Igo, naanu eega neerina baaviya baliyalli nintiddene; heegiruvalli yaava kannikeyu neeru taralu horage baruvaaga naanu aakege--ninna kodadinda nanage kudiyuvadakke svalpa neeru kodu endu heluvaaga

Genesis 24:43 in English

King James Version (KJV)
Behold, I stand by the well of water; and it shall come to pass, that when the virgin cometh forth to draw [water], and I say to her, Give me, I pray thee, a little water of thy pitcher to drink;
World English Bible (WEB)
behold, I am standing by this spring of water. Let it happen, that the maiden who comes out to draw, to whom I will say, “Please give me a little water from your pitcher to drink,”
American Standard Version (ASV)
behold, I am standing by the fountain of water; and let it come to pass, that the maiden that cometh forth to draw, to whom I shall say, Give me, I pray thee, a little water from thy pitcher to drink;
Bible in Basic English (BBE)
Let it come about that, while I am waiting here by the water-spring, if a girl comes to get water and I say to her, Give me a little water from your vessel, and she says,
Darby Translation (DBY)
behold, I stand by the well of water, and let it come to pass that the damsel who cometh forth to draw [water], and to whom I shall say, Give me, I pray thee, a little water out of thy pitcher to drink,
Webster's Bible (WBS)
Behold, I stand by the well of water; and it shall come to pass, that when the virgin cometh forth to draw [water], and I say to her, Give me, I pray thee, a little water of thy pitcher to drink;
Young's Literal Translation (YLT)
(lo, I am standing by the fountain of water), then the virgin who is coming out to draw, and I have said unto her, Let me drink, I pray thee, a little water from thy pitcher,

Read in context

  1. 41ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
  2. 42ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
  3. 43ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
  4. 44ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
  5. 45ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
Read all of Genesis 24

Cross references

Original words (Hebrew)

Genesis 24:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.