Genesis · chapter 24 · verse 44
Genesis 24:44 in Kannada
ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
Aakeyu nanage--neenu kudi, ninna ontegaligoo koduvenu endu nanage heluvalo aakeye kartaninda nanna yajamaanana maganige nemakavaada hendatiyaa girali endu andukondenu.
Genesis 24:44 in English
- King James Version (KJV)
- And she say to me, Both drink thou, and I will also draw for thy camels: [let] the same [be] the woman whom the LORD hath appointed out for my master’s son.
- World English Bible (WEB)
- then she tells me, “Drink, and I will also draw for your camels,”—let her be the woman whom the LORD has appointed for my master’s son.’
- American Standard Version (ASV)
- and she shall say to me, Both drink thou, and I will also draw for thy camels: let the same be the woman whom Jehovah hath appointed for my master’s son.
- Bible in Basic English (BBE)
- Take a drink, and I will get water for your camels; let her be the woman marked out by the Lord for my master's son.
- Darby Translation (DBY)
- and she shall say to me, Both drink thou, and I will also draw for thy camels — that she should be the woman whom Jehovah hath appointed for my master's son.
- Webster's Bible (WBS)
- And she saith to me, Both drink thou, and I will also draw for thy camels: [let] the same [be] the woman whom the LORD hath pointed out for my master's son.
- Young's Literal Translation (YLT)
- and she hath said unto me, Both drink thou, and also for thy camels I draw — she is the woman whom Jehovah hath decided for my lord's son.
Read in context
- 42ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
- 43ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
- 44ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
- 45ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
- 46ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
Cross references
- Genesis 24:14 ಆದಿಕಾಂಡ 24:14ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Proverbs 19:14 ಜ್ಞಾನೋಕ್ತಿಗಳು 19:14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- Genesis 2:22 ಆದಿಕಾಂಡ 2:22ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- 1 Timothy 2:10 1 ತಿಮೊಥೆಯನಿಗೆ 2:10(ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.