Skip to content
ThuthiThuthiThuthi
Genesis · chapter 24 · verse 45

Genesis 24:45 in Kannada

ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.

Naanu nanna hrudayadalli andukondu mugisuvadarolagaagi igo, rebekkalu tanna hegalina mele kodavannittu kondu bandalu. Aakeyu baaviyalli ilidu neerannu tumbikondu tandaaga naanu--nanage kudiyuvadakke neeru kodu endu aakeyannu kelidenu.

Genesis 24:45 in English

King James Version (KJV)
And before I had done speaking in mine heart, behold, Rebekah came forth with her pitcher on her shoulder; and she went down unto the well, and drew [water:] and I said unto her, Let me drink, I pray thee.
World English Bible (WEB)
Before I had finished speaking in my heart, behold, Rebekah came out with her pitcher on her shoulder. She went down to the spring, and drew. I said to her, ‘Please let me drink.’
American Standard Version (ASV)
And before I had done speaking in my heart, behold, Rebekah came forth with her pitcher on her shoulder; and she went down unto the fountain, and drew: and I said unto her, Let me drink, I pray thee.
Bible in Basic English (BBE)
And even while I was saying this to myself, Rebekah came out with her vessel on her arm; and she went down to the spring to get water; and I said to her, Give me a drink.
Darby Translation (DBY)
Before I ended speaking in my heart, behold, Rebecca came forth with her pitcher on her shoulder, and went down to the well, and drew [water]; and I said to her, Give me, I pray thee, to drink.
Webster's Bible (WBS)
And before I had done speaking in my heart, behold, Rebekah came forth with her pitcher on her shoulder; and she went down to the well, and drew [water]: and I said to her, Let me drink, I pray thee.
Young's Literal Translation (YLT)
'Before I finish speaking unto my heart, then lo, Rebekah is coming out, and her pitcher on her shoulder, and she goeth down to the fountain, and draweth; and I say unto her, Let me drink, I pray thee,

Read in context

  1. 43ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
  2. 44ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
  3. 45ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
  4. 46ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
  5. 47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
Read all of Genesis 24

Cross references

Original words (Hebrew)

Genesis 24:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.