Skip to content
ThuthiThuthiThuthi
Genesis · chapter 24 · verse 46

Genesis 24:46 in Kannada

ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.

Adakke aakeyu tvarepattu tanna kodavannu hegalininda ilisi--neenu kudi mattu ninna ontegaligoo kudisuvenu andalu. Aaga naanu kudidenu; aakeyu ontega ligoo kudisidalu.

Genesis 24:46 in English

King James Version (KJV)
And she made haste, and let down her pitcher from her [shoulder], and said, Drink, and I will give thy camels drink also: so I drank, and she made the camels drink also.
World English Bible (WEB)
She hurried and let down her pitcher from her shoulder, and said, ‘Drink, and I will also give your camels a drink.’ So I drank, and she also gave the camels a drink.
American Standard Version (ASV)
And she made haste, and let down her pitcher from her shoulder, and said, Drink, and I will give thy camels drink also: so I drank, and she made the camels drink also.
Bible in Basic English (BBE)
And straight away she took down her vessel from her arm, and said, Take a drink, and I will get water for your camels.
Darby Translation (DBY)
And she hasted and let down her pitcher from her [shoulder], and said, Drink, and I will give thy camels drink also. And I drank; and she gave the camels drink also.
Webster's Bible (WBS)
And she made haste, and let down her pitcher from her [shoulder], and said, Drink, and I will give thy camels drink also: so I drank, and she made the camels drink also.
Young's Literal Translation (YLT)
and she hasteth and letteth down her pitcher from off her and saith, Drink, and thy camels also I water; and I drink, and the camels also she hath watered.

Read in context

  1. 44ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
  2. 45ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
  3. 46ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
  4. 47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
  5. 48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
Read all of Genesis 24

Cross references

Original words (Hebrew)

Genesis 24:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.