Skip to content
ThuthiThuthiThuthi
Genesis · chapter 24 · verse 47

Genesis 24:47 in Kannada

ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು

Naanu aakege--neenu yaara magalu endu kelidenu. Adakkavalu--naahora nige milkalu hetta maganaada betovelana magalu andalu. Aaga naanu aakege vaaleyannoo kaigalige kadagagalannoo ittu

Genesis 24:47 in English

King James Version (KJV)
And I asked her, and said, Whose daughter [art] thou? And she said, The daughter of Bethuel, Nahor’s son, whom Milcah bare unto him: and I put the earring upon her face, and the bracelets upon her hands.
World English Bible (WEB)
I asked her, and said, ‘Whose daughter are you?’ She said, ‘The daughter of Bethuel, Nahor’s son, whom Milcah bore to him.’ I put the ring on her nose, and the bracelets on her hands.
American Standard Version (ASV)
And I asked her, and said, Whose daughter art thou? And she said, The daughter of Bethuel, Nahor’s son, whom Milcah bare unto him: and I put the ring upon her nose, and the bracelets upon her hands.
Bible in Basic English (BBE)
And questioning her, I said, Whose daughter are you? And she said, The daughter of Bethuel, the son of Nahor, and Milcah his wife. Then I put the ring on her nose and the ornaments on her hands.
Darby Translation (DBY)
And I asked her, and said, Whose daughter art thou? And she said, The daughter of Bethuel, Nahor's son, whom Milcah bore to him. And I put the ring on her nose, and the bracelets on her hands.
Webster's Bible (WBS)
And I asked her, and said, Whose daughter [art] thou? And she said, The daughter of Bethuel, Nahor's son, whom Milcah bore to him: and I put the ear-ring upon her face, and the bracelets upon her hands.
Young's Literal Translation (YLT)
'And I ask her, and say, Whose daughter [art] thou? and she saith, Daughter of Bethuel, son of Nahor, whom Milcah hath borne to him, and I put the ring on her nose, and the bracelets on her hands,

Read in context

  1. 45ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
  2. 46ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
  3. 47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
  4. 48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
  5. 49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
Read all of Genesis 24

Cross references

Original words (Hebrew)

Genesis 24:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.