Skip to content
ThuthiThuthiThuthi
Genesis · chapter 24 · verse 48

Genesis 24:48 in Kannada

ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.

Nanna taleyannu baagisi kartanannu aaraadhisi nanna yajamaanana sahodarana magalannu avana maganige hendati yaagi takkolluvadakke nannannu sariyaada maarga dalli nadisida nanna yajamaananaada abrahaamana devaraagiruva kartanannu kondaadidenu.

Genesis 24:48 in English

King James Version (KJV)
And I bowed down my head, and worshipped the LORD, and blessed the LORD God of my master Abraham, which had led me in the right way to take my master’s brother’s daughter unto his son.
World English Bible (WEB)
I bowed my head, and worshiped the LORD, and blessed the LORD, the God of my master Abraham, who had led me in the right way to take my master’s brother’s daughter for his son.
American Standard Version (ASV)
And I bowed my head, and worshipped Jehovah, and blessed Jehovah, the God of my master Abraham, who had led me in the right way to take my master’s brother’s daughter for his son.
Bible in Basic English (BBE)
And with bent head I gave worship and praise to the Lord, the God of my master Abraham, by whom I had been guided in the right way, to get the daughter of my master's brother for his son.
Darby Translation (DBY)
And I stooped, and bowed down before Jehovah; and I blessed Jehovah, God of my master Abraham, who has led me the right way to take my master's brother's daughter for his son.
Webster's Bible (WBS)
And I bowed my head, and worshipped the LORD, and blessed the LORD God of my master Abraham, who had led me in the right way to take my master's brother's daughter for his son.
Young's Literal Translation (YLT)
and I bow, and do obeisance before Jehovah, and I bless Jehovah, God of my lord Abraham, who hath led me in the true way to receive the daughter of my lord's brother for his son.

Read in context

  1. 46ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
  2. 47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
  3. 48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
  4. 49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
  5. 50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
Read all of Genesis 24

Cross references

Original words (Hebrew)

Genesis 24:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.