Genesis · chapter 24 · verse 49
Genesis 24:49 in Kannada
ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
Aada darinda neevu nanna yajamaananondige daya dindaloo satyadindaloo vartisuvadaadare nanage tilisiri, illadiddaroo nanage tilisiri. Aaga naanu balagadeyaadaroo edagadeyaadaroo tirugikolluvenu andanu.
Genesis 24:49 in English
- King James Version (KJV)
- And now if ye will deal kindly and truly with my master, tell me: and if not, tell me; that I may turn to the right hand, or to the left.
- World English Bible (WEB)
- Now if you will deal kindly and truly with my master, tell me. If not, tell me, that I may turn to the right hand, or to the left.”
- American Standard Version (ASV)
- And now if ye will deal kindly and truly with my master, tell me: and if not, tell me; that I may turn to the right hand, or to the left.
- Bible in Basic English (BBE)
- And now, say if you will do what is good and right for my master or not, in order that it may be clear to me what I have to do.
- Darby Translation (DBY)
- And now, if ye will deal kindly and truly with my master, tell me; and if not, tell me; and I will turn to the right hand or to the left.
- Webster's Bible (WBS)
- And now if you will deal kindly and truly with my master, tell me; and if not, tell me; that I may turn to the right hand, or to the left.
- Young's Literal Translation (YLT)
- 'And now, if ye are dealing kindly and truly with my lord, declare to me; and if not, declare to me; and I turn unto the right or unto the left.'
Read in context
- 47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
- 48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
- 49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
- 50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- 51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
Cross references
- Genesis 47:29 ಆದಿಕಾಂಡ 47:29ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.
- Joshua 2:14 ಯೆಹೋಶುವ 2:14ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
- Genesis 32:10 ಆದಿಕಾಂಡ 32:10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Numbers 20:17 ಅರಣ್ಯಕಾಂಡ 20:17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
- Deuteronomy 2:27 ಧರ್ಮೋಪದೇಶಕಾಂಡ 2:27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.