Genesis · chapter 24 · verse 5
Genesis 24:5 in Kannada
ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
Aa sevakanu avanige-- ondu vele nannna hinde ee deshakke baruvahaage aa kanyege manassillade hodare neenu bittubanda deshakke ninna maganannu tirigi karakondu hoga beko andanu.
Genesis 24:5 in English
- King James Version (KJV)
- And the servant said unto him, Peradventure the woman will not be willing to follow me unto this land: must I needs bring thy son again unto the land from whence thou camest?
- World English Bible (WEB)
- The servant said to him, “What if the woman isn’t willing to follow me to this land? Must I bring your son again to the land you came from?”
- American Standard Version (ASV)
- And the servant said unto him, Peradventure the woman will not be willing to follow me unto this land: must I needs bring thy son again unto the land from whence thou camest?
- Bible in Basic English (BBE)
- And the servant said, If by chance the woman will not come with me into this land, am I to take your son back again to the land from which you came?
- Darby Translation (DBY)
- And the servant said to him, Perhaps the woman will not be willing to follow me to this land: must I, then, bring thy son again in any case to the land from which thou hast removed?
- Webster's Bible (WBS)
- And the servant said to him, It may be the woman will not be willing to follow me to this land: must I needs bring thy son again to the land from whence thou camest?
- Young's Literal Translation (YLT)
- And the servant saith unto him, 'It may be the woman is not willing to come after me unto this land; do I at all cause thy son to turn back unto the land from whence thou camest out?'
Read in context
- 3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- 4ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
- 5ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
- 6ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.
- 7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
Cross references
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Exodus 20:7 ವಿಮೋಚನಕಾಂಡ 20:7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
- Genesis 24:58 ಆದಿಕಾಂಡ 24:58ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
- Proverbs 13:16 ಜ್ಞಾನೋಕ್ತಿಗಳು 13:16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- Exodus 9:2 ವಿಮೋಚನಕಾಂಡ 9:2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ