Genesis · chapter 24 · verse 50
Genesis 24:50 in Kannada
ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
Laabaananoo betovelanoo pratyuttaravaagi--kartaninda aada kaaryakke naavu kettadda nnaadaroo olleyadannaadaroo ninage helalaarevu.
Genesis 24:50 in English
- King James Version (KJV)
- Then Laban and Bethuel answered and said, The thing proceedeth from the LORD: we cannot speak unto thee bad or good.
- World English Bible (WEB)
- Then Laban and Bethuel answered, “The thing proceeds from the LORD. We can’t speak to you bad or good.
- American Standard Version (ASV)
- Then Laban and Bethuel answered and said, The thing proceedeth from Jehovah: we cannot speak unto thee bad or good.
- Bible in Basic English (BBE)
- Then Laban and Bethuel said in answer, This is the Lord's doing: it is not for us to say Yes or No to you.
- Darby Translation (DBY)
- And Laban and Bethuel answered and said, The thing proceeds from Jehovah: we cannot speak to thee bad or good.
- Webster's Bible (WBS)
- Then Laban and Bethuel answered, and said, The thing proceedeth from the LORD: we cannot speak to thee bad or good.
- Young's Literal Translation (YLT)
- And Laban answereth — Bethuel also — and they say, 'The thing hath gone out from Jehovah; we are not able to speak unto thee bad or good;
Read in context
- 48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
- 49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
- 50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- 51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- 52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
Cross references
- Psalm 118:23 ಕೀರ್ತನೆಗಳು 118:23ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Genesis 31:29 ಆದಿಕಾಂಡ 31:29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
- 2 Samuel 13:22 2 ಸಮುವೇಲನು 13:22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- Mark 12:11 ಮಾರ್ಕನು 12:11ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
- Genesis 24:15 ಆದಿಕಾಂಡ 24:15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
- Genesis 24:53 ಆದಿಕಾಂಡ 24:53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
- Genesis 24:55 ಆದಿಕಾಂಡ 24:55ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- Genesis 24:28 ಆದಿಕಾಂಡ 24:28ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
- Acts 11:17 ಅಪೊಸ್ತಲರ ಕೃತ್ಯಗಳು 11:17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.