Genesis · chapter 24 · verse 51
Genesis 24:51 in Kannada
ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
Igo, rebekkalu ninna munde iddaale. Aakeyannu karedukondu hogu. Kartanu helidante aakeyu ninna yajamaanana maganige hendatiyaagirali andaru.
Genesis 24:51 in English
- King James Version (KJV)
- Behold, Rebekah [is] before thee, take [her], and go, and let her be thy master’s son’s wife, as the LORD hath spoken.
- World English Bible (WEB)
- Behold, Rebekah is before you. Take her, and go, and let her be your master’s son’s wife, as the LORD has spoken.”
- American Standard Version (ASV)
- Behold, Rebekah is before thee, take her, and go, and let her be thy master’s son’s wife, as Jehovah hath spoken.
- Bible in Basic English (BBE)
- See, here is Rebekah: take her and go, and let her be your master's son's wife, as the Lord has said.
- Darby Translation (DBY)
- Behold, Rebecca is before thee: take [her], and go away; and let her be wife of thy master's son, as Jehovah has said.
- Webster's Bible (WBS)
- Behold, Rebekah [is] before thee, take [her], and go, and let her be thy master's son's wife, as the LORD hath spoken.
- Young's Literal Translation (YLT)
- lo, Rebekah [is] before thee, take and go, and she is a wife to thy lord's son, as Jehovah hath spoken.'
Read in context
- 49ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು.
- 50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- 51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- 52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
- 53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
Cross references
- Genesis 20:15 ಆದಿಕಾಂಡ 20:15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- Genesis 24:15 ಆದಿಕಾಂಡ 24:15ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.