Genesis · chapter 24 · verse 52
Genesis 24:52 in Kannada
ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
Abrahaamana sevakanu avara maatugalannu kelidaaga kartana munde addabiddu aatanannu aaraadhisidanu.
Genesis 24:52 in English
- King James Version (KJV)
- And it came to pass, that, when Abraham’s servant heard their words, he worshipped the LORD, [bowing himself] to the earth.
- World English Bible (WEB)
- When Abraham’s servant heard their words, he bowed himself down to the earth to the LORD.
- American Standard Version (ASV)
- And it came to pass, that, when Abraham’s servant heard their words, he bowed himself down to the earth unto Jehovah.
- Bible in Basic English (BBE)
- And at these words, Abraham's servant went down on his face and gave praise to the Lord.
- Darby Translation (DBY)
- And it came to pass, when Abraham's servant heard their words, that he bowed down to the earth before Jehovah.
- Webster's Bible (WBS)
- And it came to pass, that when Abraham's servant heard their words, he worshipped the LORD, [bowing himself] to the earth.
- Young's Literal Translation (YLT)
- And it cometh to pass, when the servant of Abraham hath heard their words, that he boweth himself towards the earth before Jehovah;
Read in context
- 50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- 51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- 52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
- 53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
- 54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
Cross references
- Genesis 24:48 ಆದಿಕಾಂಡ 24:48ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
- Genesis 24:26 ಆದಿಕಾಂಡ 24:26ಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 34:1–2 ಕೀರ್ತನೆಗಳು 34:1–2ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು. ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
- 2 Chronicles 20:18 2 ಪೂರ್ವಕಾಲವೃತ್ತಾಂತ 20:18ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
- Psalm 107:21–22 ಕೀರ್ತನೆಗಳು 107:21–22ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ