Genesis · chapter 24 · verse 53
Genesis 24:53 in Kannada
ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
Nantara aa sevakanu belli bangaarada odave galannoo vastragalannoo tandu rebekkalige kottanu. Aakeya sahodaranigoo taayigoo amoolya vaada vastugalannu kottanu.
Genesis 24:53 in English
- King James Version (KJV)
- And the servant brought forth jewels of silver, and jewels of gold, and raiment, and gave [them] to Rebekah: he gave also to her brother and to her mother precious things.
- World English Bible (WEB)
- The servant brought out jewels of silver, and jewels of gold, and clothing, and gave them to Rebekah. He also gave precious things to her brother and her mother.
- American Standard Version (ASV)
- And the servant brought forth jewels of silver, and jewels of gold, and raiment, and gave them to Rebekah: he gave also to her brother and to her mother precious things.
- Bible in Basic English (BBE)
- Then he took jewels of silver and jewels of gold and fair robes and gave them to Rebekah: and he gave things of value to her mother and her brother.
- Darby Translation (DBY)
- And the servant brought forth silver articles, and gold articles, and clothing, and he gave [them] to Rebecca; and he gave to her brother, and to her mother, precious things.
- Webster's Bible (WBS)
- And the servant brought forth jewels of silver, and jewels of gold, and raiment, and gave [them] to Rebekah: He gave also to her brother and to her mother precious things.
- Young's Literal Translation (YLT)
- and the servant taketh out vessels of silver, and vessels of gold, and garments, and giveth to Rebekah; precious things also he hath given to her brother and to her mother.
Read in context
- 51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- 52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
- 53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
- 54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
- 55ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
Cross references
- Genesis 24:10 ಆದಿಕಾಂಡ 24:10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- Genesis 24:22 ಆದಿಕಾಂಡ 24:22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
- Exodus 11:2 ವಿಮೋಚನಕಾಂಡ 11:2ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
- Exodus 3:22 ವಿಮೋಚನಕಾಂಡ 3:22ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- Exodus 12:35 ವಿಮೋಚನಕಾಂಡ 12:35ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
- Isaiah 39:2 ಯೆಶಾಯ 39:2ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
- 2 Chronicles 21:3 2 ಪೂರ್ವಕಾಲವೃತ್ತಾಂತ 21:3ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
- Ezra 1:6 ಎಜ್ರನು 1:6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
- Deuteronomy 33:13–16 ಧರ್ಮೋಪದೇಶಕಾಂಡ 33:13–16ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
- Song of Solomon 4:13 ಪರಮಗೀತೆ 4:13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
Original words (Hebrew)
- servant · H5650עֶבֶד ʻebed
- forth · H3318יָצָא yâtsâʼ
- jewels · H3627כְּלִי kᵉlîy
- silver · H3701כֶּסֶף keçeph
- jewels · H3627כְּלִי kᵉlîy
- gold · H2091זָהָב zâhâb
- raiment · H899בֶּגֶד beged
- gave · H5414נָתַן nâthan
- Rebekah · H7259רִבְקָה Ribqâh
- gave · H5414נָתַן nâthan
- brother · H251אָח ʼâch
- mother · H517אֵם ʼêm
- things · H4030מִגְדָּנָה migdânâh