Genesis · chapter 24 · verse 54
Genesis 24:54 in Kannada
ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
Avanoo avana sangada idda manushyaroo oota mugisi raatri yellaa alli iddaru. Beligge edda mele avanu--nannannu nanna yajamaanana balige kaluhisiri andanu.
Genesis 24:54 in English
- King James Version (KJV)
- And they did eat and drink, he and the men that [were] with him, and tarried all night; and they rose up in the morning, and he said, Send me away unto my master.
- World English Bible (WEB)
- They ate and drank, he and the men who were with him, and stayed all night. They rose up in the morning, and he said, “Send me away to my master.”
- American Standard Version (ASV)
- And they did eat and drink, he and the men that were with him, and tarried all night; and they rose up in the morning, and he said, Send me away unto my master.
- Bible in Basic English (BBE)
- Then he and the men who were with him had food and drink, and took their rest there that night; and in the morning he got up, and said, Let me now go back to my master.
- Darby Translation (DBY)
- And they ate and drank, he and the men that were with him, and lodged. And they rose up in the morning; and he said, Send me away to my master.
- Webster's Bible (WBS)
- And they ate and drank, he and the men that [were] with him, and tarried all night; and they rose in the morning, and he said, Send me away to my master.
- Young's Literal Translation (YLT)
- And they eat and drink, he and the men who [are] with him, and lodge all night; and they rise in the morning, and he saith, 'Send me to my lord;'
Read in context
- 52ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.
- 53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
- 54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
- 55ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
- 56ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
Cross references
- Genesis 24:56 ಆದಿಕಾಂಡ 24:56ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
- Genesis 24:59 ಆದಿಕಾಂಡ 24:59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Genesis 28:5–6 ಆದಿಕಾಂಡ 28:5–6ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
- Ecclesiastes 7:10 ಪ್ರಸಂಗಿ 7:10ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
- 2 Samuel 18:19 2 ಸಮುವೇಲನು 18:19ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
- Genesis 45:24 ಆದಿಕಾಂಡ 45:24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
- Luke 8:38–39 ಲೂಕನು 8:38–39ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- 2 Samuel 18:27–28 2 ಸಮುವೇಲನು 18:27–28ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು. ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.