Skip to content
ThuthiThuthiThuthi
Genesis · chapter 24 · verse 55

Genesis 24:55 in Kannada

ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.

Adakke aakeya saho daranoo taayiyoo--hudugiyu kelavu dina, andare hattu dinagalaadaroo namma baliyalli irali; taruvaaya hogali andaru.

Genesis 24:55 in English

King James Version (KJV)
And her brother and her mother said, Let the damsel abide with us [a few] days, at the least ten; after that she shall go.
World English Bible (WEB)
Her brother and her mother said, “Let the young lady stay with us a few days, at least ten. After that she will go.”
American Standard Version (ASV)
And her brother and her mother said, Let the damsel abide with us [a few] days, at the least ten; after that she shall go.
Bible in Basic English (BBE)
But her brother and her mother said, Let the girl be with us a week or ten days, and then she may go.
Darby Translation (DBY)
And her brother and her mother said, Let the maiden abide with us [some] days, or [say] ten; after that she shall go.
Webster's Bible (WBS)
And her brother and her mother said, Let the damsel abide with us [a few] days, at the least ten; after that she shall go.
Young's Literal Translation (YLT)
and her brother saith — her mother also — 'Let the young person abide with us a week or ten days, afterwards doth she go.'

Read in context

  1. 53ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
  2. 54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
  3. 55ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
  4. 56ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
  5. 57ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
Read all of Genesis 24

Cross references

Original words (Hebrew)

Genesis 24:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.